ಹಾಲಿನ ದರ 2.10 ರೂ. ಏರಿಕೆ !
ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕೆಎಂಎಫ್ ನ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಪ್ರತಿ ಲೀಟರ್ ಹಾಲಿನ ದರ 2.10 ರೂ. ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ […]
ಹಾಲಿನ ದರ 2.10 ರೂ. ಏರಿಕೆ ! Read More »










