ನಟಿ ರಮ್ಯಾ ವಾಗ್ದಾಳಿ ಮುಂದುವರಿಕೆ | ದರ್ಶನ್ ಬಳಿಕ ಪ್ರಜ್ವಲ್ ರೇವಣ್ಣ, ಯಡಿಯೂರಪ್ಪ ವಿರುದ್ಧ ಕಿಡಿ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಬಯಲಾದಗಿನಿಂದಲೂ ಘಟನೆಯನ್ನು ಖಂಡಿಸುತ್ತಲೇ ಬಂದಿರುವ ನಟಿ ರಮ್ಯಾ ಇದೀಗ ಮತ್ತೆ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದು, ಈಗ ಅವರು ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ. ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತ ಮತ್ತು ಶಕ್ತಿಶಾಲಿಗಳು. ಅವರ ಹಿಂಸಾತ್ಮಕ ಕ್ರಿಯೆಗಳಿಗೆ ಬಡವ ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಈ ಅಪರಾಧಗಳನ್ನು ಹೊರತಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು […]
ನಟಿ ರಮ್ಯಾ ವಾಗ್ದಾಳಿ ಮುಂದುವರಿಕೆ | ದರ್ಶನ್ ಬಳಿಕ ಪ್ರಜ್ವಲ್ ರೇವಣ್ಣ, ಯಡಿಯೂರಪ್ಪ ವಿರುದ್ಧ ಕಿಡಿ Read More »










