ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ : ಬಾಂಬ್ ಇಟ್ಟ ಆರೋಪಿ ಬಂಧನ
ಬೆಂಗಳೂರು : ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಮತ್ತೊಬ್ಬ ಉಗ್ರನ ಬಂಧನವಾಗಿದೆ. ಎನ್.ಐ.ಎ ತನಿಖೆಯಿಂದ ಬಾಂಬ್ ಇಟ್ಟಿದ್ದ ಉಗ್ರನನ್ನು ಅರೆಸ್ಟ್ ಮಾಡಲಾಗಿದೆ. ಮುಸಾಫೀರ್ ಶಾಜೀನ್ ಹುಸೇನ್ ಎಂಬ ಉಗ್ರ ಬಾಂಬ್ ಇಟ್ಟವನು ಎಂದು ತಿಳಿದುಬಂದಿದೆ. ಮುಸಾಫಿರ್ ಶಾಜೀನ್ ಹುಸೇನ್‌ನನ್ನು ಉತ್ತರ ಭಾರತದ ರಾಜ್ಯದಲ್ಲಿ ಅರೆಸ್ಟ್ ಮಾಡಲಾಗಿದೆ. ಎನ್ ಐಎ ತಂಡದಿಂದ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಮುಸಾಫೀರ್ ಶಾಜೀನ್ ಹುಸೇನ್ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ಕಡೆ ತಲೆಮರೆಸಿಕೊಂಡಿದ್ದನು. ಕೊನೆಗೂ ಆತನನ್ನು […]
ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ : ಬಾಂಬ್ ಇಟ್ಟ ಆರೋಪಿ ಬಂಧನ Read More »









