ಶ್ರೀ ಆದಿಚುಂಚನಗಿರಿ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹಿತ ಜೆಡಿಎಸ್, ಬಿಜೆಪಿ ಮುಖಂಡರು ಭೇಟಿ
ಬೆಂಗಳೂರು: ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಮಾಜಿ ಮುಖ್ಯಮಂತ್ರಿಗಳು ಸಹಿತ ಬಿಜೆಪಿ-ಜೆಡಿಎಸ್ ರಾಜ್ಯ ಮುಖಂಡರುಗಳು ಭೇಟಿ ನೀಡಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವದಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕ ಡಾ. ಅಶ್ವಥ್ ನಾರಾಯಣ್, ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳಾದ ಶೋಭಾ ಕರಂದ್ಲಾಜೆ, ಸೋಮಣ್ಣ, ಡಾ. ಕೆ ಸುಧಾಕರ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, […]









