ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಚುನಾವಣಾ ನಿವೃತ್ತಿ ಘೋಷಣೆ | ಕಾಂಗ್ರೆಸ್ ವಲಯದಲ್ಲಿ ಆತಂಕ
ಚಿಕ್ಕಬಳ್ಳಾಪುರ : ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿದೆ. ವೀರಪ್ಪ ಮೊಯಿಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಕೊನೆ ಕ್ಷಣದಲ್ಲಿ ವೀರಪ್ಪ ಮೊಯಿಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯರಿಗೆ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯಿಲಿ ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ […]
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಚುನಾವಣಾ ನಿವೃತ್ತಿ ಘೋಷಣೆ | ಕಾಂಗ್ರೆಸ್ ವಲಯದಲ್ಲಿ ಆತಂಕ Read More »










