ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್
ಪುತ್ತೂರು: ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದ್ದು, ಈ ಮೂಲಕ ಕಟೀಲ್ ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಇದರ ಜತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಣಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯಾಗಿ ನಿರ್ಮಲ್ ಕುಮಾರ್ ಸುಲಾನಾ […]
ಕೇರಳ ಲೋಕಸಭಾ ಚುನಾವಣೆ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್ Read More »










