ಧರ್ಮಸ್ಥಳ ಪ್ರಕರಣ : ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಎಐ ವಿಡಿಯೋ ಮೂಲಕ ಧರ್ಮಸ್ಥಳದ ತೇಜೋವಧೆ ಮಾಡಿದ್ದ ಸಮೀರ್ ಬೆಂಗಳೂರು: ಧರ್ಮಸ್ಥಳದ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ಧಿಮತ್ತೆ ನೆರವಿನಿಂದ ವಿಡಿಯೋ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್ ಮೊಹಮ್ಮದ್ ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಮೀರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಧರ್ಮಸ್ಥಳ […]
ಧರ್ಮಸ್ಥಳ ಪ್ರಕರಣ : ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ Read More »










