ದತ್ತ ಜಯಂತಿಗೆ ಬಿಗಿ ಬಂದೋಬಸ್ತ್ | ಭದ್ರತೆಗಾಗಿ 4 ಸಾವಿರ ಪೊಲೀಸರ ನಿಯೋಜನೆ | ಸಿಸಿ ಕ್ಯಾಮರಾ ಅಳವಡಿಕೆ
ಚಿಕ್ಕಮಗಳೂರು: ದತ್ತ ಜಯಂತಿ ಸಂದರ್ಭದಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ್ ಅಮಟೆ ತಿಳಿಸಿದ್ದಾರೆ. ಡಿ. 24 ರಿಂದ 26 ರವರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ಅನಸೂಯ ಜಯಂತಿ, ಶೋಭಾಯಾತ್ರೆ ಹಾಗೂ ದತ್ತಪಾದುಕೆ ದರ್ಶನ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇರುವುದರಿಂದ ಸೂಕ್ತ […]
ದತ್ತ ಜಯಂತಿಗೆ ಬಿಗಿ ಬಂದೋಬಸ್ತ್ | ಭದ್ರತೆಗಾಗಿ 4 ಸಾವಿರ ಪೊಲೀಸರ ನಿಯೋಜನೆ | ಸಿಸಿ ಕ್ಯಾಮರಾ ಅಳವಡಿಕೆ Read More »










