ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ | ಪ್ರಮುಖ ಆರೋಪಿಗಳ ಬಂಧನ
ಅಡ್ಯನಡ್ಕ: ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ತನಿಖೆ ವೇಗ ಪಡೆದುಕೊಂಡಿದೆ. ಇದೀಗ ಪ್ರಮುಖ ಆರೋಪಿಯ ವಿಚಾರಣೆ ನಡೆಯುತ್ತಿದೆ. ತಾಂತ್ರಿಕ ತನಿಖೆ ಮೂಲಕ ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸಿದ ಪೊಲೀಸರು ಪ್ರಮುಖ ಆರೋಪಿಗಳನ್ನು ಎರಡು ದಿನಗಳ ಹಿಂದೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಫೆ.7 ರಂದು ಬ್ಯಾಂಕ್ ಕಟ್ಟಡದ ಹಿಂಬಾಗಿಲಿನ ಕಿಟಕಿಯನ್ನು ತುಂಡರಿಸಿ ಒಳನುಗ್ಗಿದ ಕಳ್ಳರು ಭಾರೀ ಪ್ರಮಾಣದ ನಗ-ನಗದನ್ನು ದೋಚಿದ್ದರು. ಈ ಸಂದರ್ಭ ಕಾರ್ಯಪ್ರವೃತ್ತರಾದ ಪೊಲೀಸರು ಅನುಮಾನದ ಮೇಲೆ […]
ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ | ಪ್ರಮುಖ ಆರೋಪಿಗಳ ಬಂಧನ Read More »










