ಹಿಂದೂ ಯುವತಿಯ ಜೊತೆ ತಿರುಗಾಡುತ್ತಿದ್ದ ಅನ್ಯಕೋಮಿನ ಡ್ಯಾನ್ಸ್ ಮಾಸ್ಟರ್ | ಹಲ್ಲೆ ನಡೆಸಿದ ಬಜರಂಗದಳ ಕಾರ್ಯಕರ್ತರ ಬಂಧನ
ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಹಿಂದೂ ಯುವತಿ ಜತೆ ತಿರುಗಾಡುತ್ತಿದ್ದ ಉಜಿರೆ ಕಾಲೇಜಿನ ಡ್ಯಾನ್ಸ್ ಮಾಸ್ಟರ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ 7 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಡ್ಯಾನ್ಸ್ ಮಾಸ್ಟರ್ ನೃತ್ಯ ಕಲಿಸುವ ನೆಪದಲ್ಲಿ ಹಿಂದೂ ಯುವತಿಯರನ್ನು ಬುಟ್ಟಿಗೆ ಹಾಕಿಕೊಂಡು ಲವ್ ಜಿಹಾದ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಹಲ್ಲೆ ಮಾಡಿದ್ದರು. ಚಿಕ್ಕಮಗಳೂರಿನ ಅಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ದಾಖಲಾಗಿತ್ತು. ಉಜಿರೆಯ ಖಾಸಗೀ ಕಾಲೇಜಿನಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿರುವ ಮುಸ್ಲಿಂ […]










