ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ: ಘೋಷಣೆ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆಯನ್ನು ಬಿಜೆಪಿ ಮಾಡಿದೆ. ಶಾಸಕನಾಗಿ, ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿರುವ ಆರ್. ಅಶೋಕ್ ಅವರನ್ನು ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರ ಸಭೆಯಲ್ಲಿ ಈ ಆಯ್ಕೆಯನ್ನು ಮಾಡಲಾಯಿತು. ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ: ಘೋಷಣೆ Read More »










