ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು!
ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಲಿದೆ. ಕಾಂತೇಶ್ ಅಲಿಯಾಸ್ ಶ್ರೀಕಾಂತ್ ಅಲಿಯಾಸ್ ಕಾಂತ್ಯ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಗುರುವಾರ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ನಡೆಸಿದರು. ತನಿಖಾಧಿಕಾರಿಯ ಆಕ್ಷೇಪಣೆಯ ಜೊತೆಗೆ ಸರ್ಕಾರಿ ಅಭಿಯೋಜಕಿ ಅವರು ಆಕ್ಷೇಪಣೆ […]
ಕರಸೇವಕ ಶ್ರೀಕಾಂತ್ ಪೂಜಾರಿ ಜಾಮೀನು ಆದೇಶ ಇಂದು! Read More »










