ರಾಜಭವನಕ್ಕೂ ಬಂದ ಬಾಂಬ್ ಬೆದರಿಕೆ ಕರೆ!!
ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜ ಭವನಕ್ಕೂ ಬಾಂಬ್ ಬೆದರಿಕೆ ಕರೆ ಬಂದಿದೆ. ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಘಟನೆ ಬೆನ್ನಲ್ಲೇ ಇದೀಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ ಬಂದಿದೆ. ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ರಾತ್ರಿ 11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹೇಳಿದ್ದಾನೆಂದು ತಿಳಿದುಬಂದಿದೆ. ಬೆದರಿಕೆ ಕರೆ ಬಂದ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ […]
ರಾಜಭವನಕ್ಕೂ ಬಂದ ಬಾಂಬ್ ಬೆದರಿಕೆ ಕರೆ!! Read More »










