ಅಡಿಕೆಯಲ್ಲಿಲ್ಲ ಹಾನಿಕಾರಕ ಅಂಶ : ಸರ್ಕಾರದ ಹೇಳಿಕೆ
ಅಡಿಕೆ ಹಾನಿಕಾರಕ ಅಲ್ಲ ಎಂದು ತಿಳಿಸಿದ ಸಂಶೋಧನಾ ಮಧ್ಯಂತರ ವರದಿ ಬೆಂಗಳೂರು: ಅಡಿಕೆಯಲ್ಲಿ ಆರೋಗ್ಯಕ್ಕೆ ಮಾರಕವಾಗುವ ಅಪಾಯಕಾರಿ ಅಂಶ ಇಲ್ಲ ಎಂದು ಸರ್ಕಾರ ಹೇಳಿದೆ. ಈ ಕುರಿತು ಕಲಾಪದಲ್ಲಿ ಹೇಳಿಕೆ ನೀಡಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕಾರಕವಾದ ಅಂಶಗಳು ಇಲ್ಲ ಎಂಬುದು ಸಂಶೋಧನಾ ಮಧ್ಯಂತರ ವರದಿಯಲ್ಲಿ ತಿಳಿದುಬಂದಿದೆ ಎಂದಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಪ್ರತಾಪ್‌ಸಿಂಹ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಚಲುವರಾಯಸ್ವಾಮಿ, ಅಡಿಕೆ ಹಾನಿಕಾರಕವಲ್ಲ ಮತ್ತು ಅದರಿಂದ ಕ್ಯಾನ್ಸರ್ ಬರುವುದಿಲ್ಲ ಎಂಬುದನ್ನು ನಿರೂಪಿಸಲು ಸಂಶೋಧನೆಗಳು […]
ಅಡಿಕೆಯಲ್ಲಿಲ್ಲ ಹಾನಿಕಾರಕ ಅಂಶ : ಸರ್ಕಾರದ ಹೇಳಿಕೆ Read More »









