ಬಸ್‌ಗಳಲ್ಲಿ ಆಡಿಯೋ ಪ್ರಕಟನೆಗೆ ಸೂಚನೆ!
ದಿವ್ಯಾಂಗರಿಗೆ ನೆರವಾಗುವ ಉದ್ದೇಶದಿಂದ ಬಸ್‌ಗಳಲ್ಲಿ ಆಡಿಯೋ ರೂಪದಲ್ಲಿ ಪ್ರಕಟನೆ ವ್ಯವಸ್ಥೆ ಅಳವಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ನೀಡಿದೆ. ಬೆಂಗಳೂರಿನ ದೃಷ್ಟಿ ವಿಶೇಷ ಚೇತನ ಎನ್. ಶ್ರೇಯಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎನ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಈ ಸಂಬಂಧ ಖಾಸಗಿ ಬಸ್ ಆಪರೇಟರ್‌ಗಳಿಗೆ ನಿರ್ದೇಶನ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅರ್ಜಿದಾರರು ಬಿಎಂಟಿಸಿ ಮತ್ತು ರಾಜ್ಯ ರಸ್ತೆ ಸಾರಿಗೆ […]
ಬಸ್‌ಗಳಲ್ಲಿ ಆಡಿಯೋ ಪ್ರಕಟನೆಗೆ ಸೂಚನೆ! Read More »









