ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ
ಉಡುಪಿ: ವ್ಯಕ್ತಿಯೊಬ್ಬ ತಾನು ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡು ಬೆಂಗಳೂರು ಮೂಲದ ಭಕ್ತರ ಕುಟುಂಬವೊಂದಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ ನಡೆದಿದೆ. ಕೊಲ್ಲೂರು ನಿವಾಸಿ ಸುಧೀರ್ ಕುಮಾರ್ ಎಂಬಾತನೇ ಕುಟುಂಬಕ್ಕೆ ವಂಚಿಸಿದ ವ್ಯಕ್ತಿ. ಬೆಂಗಳೂರಿನ ದಿಲ್ಲಾ ತನ್ನ ಗಂಡ ಮತ್ತು ಕುಟುಂಬ ಸದಸ್ಯರ ಜತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ವೇಳೆ ತನ್ನ ಅಣ್ಣ ದಿಲೀಶ್ ಅವರಿಗೆ ಪರಿಚಯವಿದ್ದ ಸುಧೀರ್ ಕುಮಾರ್ ಎಂಬಾತ ಪರಿಚಯ […]
ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಂಚಿಸಿದ ಭೂಪ : ಬರೋಬ್ಬರಿ 30 ಲಕ್ಷ ವಂಚನೆ Read More »










