ಹಾಡುಹಗಲೇ ಜೋಡಿ ಕೊಲೆ : ಮಾಜಿ ಉದ್ಯೋಗಿಯಿಂದ ಕೃತ್ಯ
ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಎಂಬ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ಹಾಡುಹಗಲೇ ನಡೆದಿದೆ. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಸಿಇಒ ವಿನುಕುಮಾರ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಸುಬ್ರಹ್ಮಣ್ಯ ಹತ್ಯೆಯಾದರು. ಸಂಜೆ 4 ಗಂಟೆಯ ಸುಮಾರಿಗೆ ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್ ಕಂಪನಿಯಿಂದ […]
ಹಾಡುಹಗಲೇ ಜೋಡಿ ಕೊಲೆ : ಮಾಜಿ ಉದ್ಯೋಗಿಯಿಂದ ಕೃತ್ಯ Read More »










