ಶಾಲಾ, ಕಾಲೇಜು ರಜೆ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಬಿಟ್ಟದ್ದು! | ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮಹತ್ವದ ಆದೇಶ ನೀಡಿದ ಸರಕಾರ
ಬೆಂಗಳೂರು: ನಾಳೆ ನಡೆಯುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಶಾಲಾ – ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಪರಿಸ್ಥಿತಿಯನ್ನು ಗಮನಿಸಿಕೊಂಡು ಸೆ. 29ರಂದು ನಡೆಯುವ ಕರ್ನಾಟಕ ಬಂದ್’ಗೆ ರಜೆಯನ್ನು ನೀಡುವಂತೆ ಸೂಚಿಸಿದೆ. ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಯಶಸ್ವಿಯಾಗುವ ಲಕ್ಷಣಗಳಿವೆ. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ […]










