ತೀವ್ರಗೊಂಡ ಕಾವೇರಿ ಹೋರಾಟ: ಬೆಂಗಳೂರಿಗೆ ನೀರು ಪೂರೈಕೆ ನಿಲ್ಲಿಸಲು ಆಗ್ರಹ!!
ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಕರ್ನಾಟಕದಲ್ಲಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿದೆ. ಕಾವೇರಿ ಜಲಾನಯನ ಪ್ರದೇಶಗಳ ರೈತರು ಮತ್ತು ಜನರಿಗೆ ಕುಡಿಯಲು, ವ್ಯವಸಾಯಕ್ಕೆ ನೀರು ಇಲ್ಲದಿರುವಾಗ ಬೆಂಗಳೂರಿಗೆ ಕಾವೇರಿ ನೀರನ್ನು ಕೆಲ ದಿನಗಳವರೆಗೆ ಸರಬರಾಜು ಮಾಡುವುದು ಬೇಡ ಎಂದು ವಿವಿಧ ಸಂಘಟನೆಗಳ ನಾಯಕರು, ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ರೈತ ಹಿತರಕ್ಷಣಾ ಸಮಿತಿಯು ನಾಳೆ ಶನಿವಾರ ಮಂಡ್ಯ ಬಂದ್‌ಗೆ ಕರೆ […]
ತೀವ್ರಗೊಂಡ ಕಾವೇರಿ ಹೋರಾಟ: ಬೆಂಗಳೂರಿಗೆ ನೀರು ಪೂರೈಕೆ ನಿಲ್ಲಿಸಲು ಆಗ್ರಹ!! Read More »










