ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್
ದೂರು ನೀಡಿದ ಎರಡು ತಿಂಗಳ ಬಳಿಕ ಎಫ್‌ಐಆರ್ ದಾಖಲು ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ.ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ […]
ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್ Read More »










