ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ
ಬೆಂಗಳೂರು: ಬಾರ್‌ನಲ್ಲಿ ಅವಾಜ್ ಹಾಕಿದ್ದಕ್ಕಾಗಿ ಯುವಕರನ್ನು ಕೆಲ ಪುಂಡರು ಅಟ್ಟಾಡಿಸಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ರೋಹಿತ್ ಗೌಡ ಎಂಬಾತನ ಮೇಲೆ ಕಾಮಾಕ್ಷಿಪಾಳ್ಯದ ರಾಜು ಮತ್ತು ತಂಡದವರು ನಡುರಸ್ತೆಯಲ್ಲಿ ಲಾಂಗ್ ಬೀಸುತ್ತಾ ಹಲ್ಲೆ ನಡೆಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ವಾರ ರೋಹಿತ್ ಬಾರ್‌ವೊಂದರಲ್ಲಿ ಇದ್ದಾಗ ರಾಜು, ಧನುಷ್, ಗುರುಪ್ರಸಾದ್‌ಗೆ ಅವಾಜ್ ಹಾಕಿ ಹೋಗಿದ್ದ. ಇದರಿಂದ ಈ ಮೂವರು ಮನಸ್ಸಿನಲ್ಲೆ ದ್ವೇಷ ಕಾರುತ್ತಿದ್ದರು. ರೋಹಿತ್‌ನನ್ನು ಹೀಗೆ ಬಿಟ್ಟರೇ ನಮ್ಮನ್ನೇ ಮುಗಿಬಿಡುತ್ತಾನೆ ಎಂದುಕೊಂಡು ಆತನ […]
ಗಲ್ಲಿ ಗಲ್ಲಿಯಲ್ಲಿ ಅಟ್ಟಾಡಿಸಿ ಮಚ್ಚು ಬೀಸಿದ ಪುಂಡರು! | ಸಿಸಿ ಟಿವಿ ದೃಶ್ಯ ಆಧರಿಸಿ ಆರು ಮಂದಿಯ ಸೆರೆ Read More »










