ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಸಿಡಿದೆದ್ದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಬೆಂಗಳೂರು: ನಮ್ಮ ನಾಡನ್ನು ಆಳುವವರು ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಶ್ರೀಗಳು ಹೇಳಿದ್ದಾರೆ. ಪತ್ರಿಕಾ ಹೇಳೀಕೆ ನೀಡಿರುವ ಅವರು, ಮೈಸೂರು: ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಸಿಡಿದೆದ್ದಿದ್ದಾರೆ. ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ. ಅಂತಾ ಆದಿಚುಂಚನಗಿರಿ ಶ್ರೀಗಳು ಮಹಾಭಾರತದ ಸಂದೇಶ ಉಲ್ಲೇಖಿಸಿದ್ದಾರೆ. ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಜಾಗೃತವಾಗಿರಬೇಕು. ಬಳಸುವ ಪದಗಳ […]
ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಸಿಡಿದೆದ್ದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »










