ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ
ಬೆಂಗಳೂರು: ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಇಂದು (ಬುಧವಾರ) ಅಪರಾಹ್ನ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಪೂರ್ವಾಹ್ನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ನಿವೃತ್ತ ಐಪಿಎಸ್ ಅಧಿಕಾರಿ ಬಿ.ಕೆ. ಶಿವರಾಮ್ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಮಂಗಳವಾರ ರಾತ್ರಿಯೇ ಪ್ರಕ್ರಿಯೆಗಳನ್ನೆಲ್ಲಾ ಪೂರೈಸಿ ಥಾಯ್ಲೆಂಡ್ ಏರ್‌ಲೈನ್ಸ್‌ನ ವಿಶೇಷ ವಿಮಾನದ ಮೂಲಕ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ. ಥಾಯ್ಲೆಂಡ್‌ನಲ್ಲಿದ್ದ ವಿಜಯ ರಾಘವೇಂದ್ರ, ಬಿ.ಕೆ. […]
ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ Read More »










