ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ
ದೆಹಲಿ : ಕೇಂದ್ರ ಸರ್ಕಾರ ದೇಶದ ರೈತರಿಗೆ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ- ಕಿಸಾನ್) ಯೋಜನೆಯ 14ನೇ ಕಂತು ಗುರುವಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಪ್ರಕಟಿಸಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿಯಡಿಯಲ್ಲಿ 8.5 ಕೋಟಿ ರೈತರಿಗೆ 14ನೇ ಕಂತಿನ ನಿಧಿಯನ್ನು ಜು.27 ರಂದು ಪ್ರಧಾನ ಮಂತ್ರಿಯವರು ನರೇಂದ್ರ ಮೋದಿ ವಿತರಿಸಲಿದ್ದಾರೆ. ರಾಜಸ್ಥಾನದ ಸಿಕಾರ್‌ನಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಪಿಎಂ ಕಿಸಾನ್ ಕಂತಿನ ಹಣವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಧಾನಿ […]
ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತು ಬಿಡುಗಡೆ Read More »










