ಶಾಲಾ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜ್ಯಾರಿ | ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು
ಬೆಂಗಳೂರು : ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ಚರ್ಚೆ ನಡೆಸಿ ಆ ಬಳಿಕ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಸೋಮವಾರ, ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಕರ ವಸ್ತ್ರಸಂಹಿತೆಗೆ ನಿಯಮಗಳಿಲ್ಲ. ಅಂತಹ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ವಸ್ತ್ರಸಂಹಿತೆ ಒಳಿತು ಎನ್ನುವುದಾದರೆ ಎಲ್ಲರ ಜತೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದರು. ರಾಜ್ಯದಲ್ಲಿ ಶಿಕ್ಷಕರ ಕೊರತೆ […]
ಶಾಲಾ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜ್ಯಾರಿ | ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು Read More »










