ಅಕ್ಕಿ ಬದಲು ಖಾತೆಗೆ ಹಣ | ನ್ಯಾಯಬೆಲೆ ಅಂಗಡಿ ಬಂದ್ ತೀರ್ಮಾನ ಕೈಗೊಂಡ ವರ್ತಕರು
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಡಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದೇ ಇರುವ ಕಾರಣ, ಸರ್ಕಾರ ಜನರಿಗೆ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಗೆ ಹಣವನ್ನ ಖಾತೆಗೆ ಹಾಕುವುದಾಗಿ ಘೋಷಣೆ ಮಾಡಿದ್ದು, ಇದರಿಂದ ನ್ಯಾಯಬೆಲೆ ವರ್ತಕರು ಅಸಮಾಧಾನಗೊಂಡು ಬಂದ್ ಗೆ ಮುಂದಾಗಿದ್ದಾರೆ. ರಾಜ್ಯದ ಒಟ್ಟು 20 ಸಾವಿರಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಯನ್ನ ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮನ್ನು ಕರೆದು […]
ಅಕ್ಕಿ ಬದಲು ಖಾತೆಗೆ ಹಣ | ನ್ಯಾಯಬೆಲೆ ಅಂಗಡಿ ಬಂದ್ ತೀರ್ಮಾನ ಕೈಗೊಂಡ ವರ್ತಕರು Read More »










