ವಕ್ಫ್ ನೋಟಿಸ್ ಭೀತಿ : ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ವಕ್ಫ್ ದಾಖಲೆ ತಿದ್ದುಪಡಿ ಕುರಿತು ಸಿಬಿಐ, ಇ.ಡಿ. ತನಿಖೆಗೆ ಒತ್ತಾಯ ಬೆಂಗಳೂರು: ರಾಜ್ಯದ ವಿವಿಧೆಡೆ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಿಸಿ ನೋಟಿಸ್ ನೀಡಿರುವುದನ್ನು ಪ್ರತಿಭಟಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ವಕ್ಫ್ ಆಸ್ತಿ ಕುರಿತಾದ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಿಸಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಕಚೇರಿಗಳ ಎದುರು […]
ವಕ್ಫ್ ನೋಟಿಸ್ ಭೀತಿ : ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ Read More »