ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ
ಪುತ್ತೂರು: ಬೆಂಗಳೂರಿನಲ್ಲಿ ನೆಲೆಸಿರುವ ಪುತ್ತೂರಿಗರ ‘ಸ್ನೇಹಮಿಲನ’ ಕಾರ್ಯಕ್ರಮ ನಾಳೆ ಅಂದರೆ ಮಾರ್ಚ್ 25ರಂದು ಸಂಜೆ 7ಕ್ಕೆ ಬೆಂಗಳೂರು ವಿಜಯನಗರದ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿರುವರು. ಶ್ರೀ ವಿದ್ಯಾಭೂಷಣ ಅವರ ಗಾಯನ ಕಾರ್ಯಕ್ರಮವನ್ನು ಇದೇ ಸಂದರ್ಭ ಏರ್ಪಡಿಸಲಾಗಿದೆ. ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಮೆಟ್ರೋ ನಿಲ್ದಾಣ ಪಕ್ಕವಿರುವ ಬಂಟರ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿದ್ಯೆ, ಉದ್ಯೋಗ, […]
ನಾಳೆ (ಮಾ. 25) ಬೆಂಗಳೂರಿನಲ್ಲಿರುವ ಪುತ್ತೂರಿಗರ ಸ್ನೇಹಮಿಲನ Read More »










