ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. ಇದೀಗ ಹೈಕೋರ್ಟ್ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.ಸಾರಿಗೆ ನೌಕರರ ಸಂಘದ […]
ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ Read More »










