ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ
ಪ್ರಚಾರದಲ್ಲಿ ಯೋಗಿ ಆದಿತ್ಯನಾಥ್ ಭಾಗಿಯಾಗುವ ನಿರೀಕ್ಷೆ ಬೆಂಗಳೂರು : ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಂಗಕ್ಕಿಳಿಯಲಿದ್ದಾರೆ. ಮೇ 6 ರಂದು ಮೂಲ್ಕಿಯಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ಸಭೆ ನಿಗದಿಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಮಧ್ಯದಲ್ಲಿರುವ ಮೂಲ್ಕಿಯಲ್ಲಿ ಮೋದಿ ಸಭೆ ನಡೆಯಲಿದೆ. ಇದು ತಾತ್ಕಾಲಿಕವಾಗಿ ನಿಗದಿಯಾಗಿರುವ ದಿನಾಂಕ. ಬದಲಾಗುವ ಸಾಧ್ಯತೆಯೂ ಇದೆಎಂದು ಪಕ್ಷದ ಮೂಲಗಳು ತಿಳಿಸಿವೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ […]
ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ Read More »










