ಎಸ್‌ಡಿಪಿಐ-ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ
ಬೆಂಗಳೂರು : ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಒಂದೇ ನಾಣ್ಯದ ಎರಡು ಮುಖಗಳು. ಅವುಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಸ್‌ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಜತೆ ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸ್ಫೋಟದಲ್ಲಿ ಭಾಗಿಯಾಗಿರುವವರನ್ನು ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾರೆ, ವಿದೇಶದ ನೆಲದಲ್ಲಿ ದೇಶ […]
ಎಸ್‌ಡಿಪಿಐ-ಕಾಂಗ್ರೆಸ್‌ನ ನಂಟು ಕುರಿತು ತನಿಖೆ ಮತ್ತು ಚರ್ಚೆಯ ಅಗತ್ಯವಿದೆ: ಶೋಭಾ ಕರಂದ್ಲಾಜೆ Read More »










