ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ
ಬೆಂಗಳೂರು: ಬೆಂಗಳೂರಿಗೆ ಬೇಸಿಗೆಯ ಮೊದಲ ಮಳೆಯ ಸ್ಪರ್ಶವಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸಂಜೆಯಿಂದಲೇ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವು ಮಳೆಯ ಮುನ್ಸೂಚನೆ ನೀಡಿತ್ತು. ಬೇಸಿಗೆ ಬಿಸಿಲಿನ ಝಳದ ನಡುವೆ ಮಳೆಯ ವಾತಾವರಣವು ಮುದ ನೀಡಿದೆ. ಇದು ಬೇಸಿಗೆಯ ಮೊದಲ ಅಕಾಲಿಕ ಮಳೆಯಾಗಿದೆ.ಸಂಜೆಯ ವೇಳೆಗೆ ಗಾಳಿಯಿಂದಾಗಿ ಮೋಡಗಳು ನಗರ ಪ್ರದೇಶದಿಂದ ಸ್ವಲ್ಪ ದೂರಕ್ಕೆ […]
ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ Read More »










