ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಸೇರಿದ ರಾಜಕೀಯ ಪಕ್ಷಗಳ ಮುಖಂಡರು ಮತದಾರರನ್ನು ಸೆಳೆಯಲು ಸೀರೆ, ಬೆಳ್ಳಿ, ಬಂಗಾರದ ವಸ್ತುಗಳು, ಪ್ರೆಷರ್ ಕುಕ್ಕರ್, ಮಿಕ್ಸರ್ ಗ್ರೈಂಡರ್, ಟೆಲಿವಿಷನ್ ಸೆಟ್, ಮೊಬೈಲ್‌ಗಳನ್ನು ಹಂಚುತ್ತಿದ್ದಾರೆ. ಹಾವೇರಿ ಜಿಲ್ಲೆಯ […]
ವಿಧಾನಸಭೆ ಚುನಾವಣೆಗೆ ದಿನಗಣನೆ: ಹೆಚ್ಚುತ್ತಿರುವ ಬಿಟ್ಟಿ ಉಡುಗೊರೆಗಳ ಸುರಿಮಳೆ Read More »










