ಮಂಡ್ಯದಲ್ಲಿ ಮೋದಿ ಹವಾ : ರೊಡ್ ಶೋ ಶುರು
ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಂಡ್ಯ : ಕರ್ನಾಟಕಕ್ಕೆ ಒಂದು ದಿನದ ಭೇಟಿ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಆವರಣಕ್ಕೆ ತೆರಳಿದ್ದು, ಸಕ್ಕರೆ ನಾಡು ಮಂಡ್ಯ ಅಕ್ಕರೆಯ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಕಾಶಿ ಧಾರವಾಡದಲ್ಲೂ ಮೋದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಮೋದಿ […]
ಮಂಡ್ಯದಲ್ಲಿ ಮೋದಿ ಹವಾ : ರೊಡ್ ಶೋ ಶುರು Read More »










