ಗ್ಯಾಸ್ ಪಂಪ್ ಏಜೆನ್ಸಿ ಸಿಬ್ಬಂದಿಗೆ ಹಲ್ಲೆ, ಸಾವಿರಾರು ರೂ. ಮೌಲ್ಯದ ಸೊತ್ತು ನಾಶ: ದೂರು ದಾಖಲು
ಬಂಟ್ವಾಳ: ಮೆಲ್ಕಾರಿನ ಬೊಗೋಡಿಯಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿ ಒಂದರಲ್ಲಿ ಹಲ್ಲೆ ಮತ್ತು ವಸ್ತುಗಳಿಗೆ ಹಾನಿ ಎಸಗಿದ ಘಟನೆಗೆ ಸಂಬಂಧಿಸಿದ ಹಾಗೆ ಮ್ಯಾನೇಜರ್ ಕುನಲ್ ಎಂಬವರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಮಾ. 20 ರಂದು ಅಟೋರಿಕ್ಷಾ ಚಾಲಕನೊಬ್ಬ ತನ್ನ ಅಟೋವನ್ನು ಪಂಪ್ ಒಳಗೆ ತಂದಿದ್ದು, ಕಚೇರಿಯ ಸಿಬ್ಬಂದಿ ಅಶ್ವಿನ್ ಎಂಬುವವರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ್ದಾಗಿ ತಿಳಿಸಿದ್ದಾರೆ. ಹಾಗೆಯೇ ಆ ಬಳಿಕ ಪಂಪ್‌ನ ಸೊತ್ತುಗಳಿಗೆ ಹಾನಿ ಎಸಗಿದ್ದಾನೆ. ಈ ಘಟನೆಯಿಂದ ಸುಮಾರು ನಲವತ್ತೆಂಟು ಸಾವಿರ […]
ಗ್ಯಾಸ್ ಪಂಪ್ ಏಜೆನ್ಸಿ ಸಿಬ್ಬಂದಿಗೆ ಹಲ್ಲೆ, ಸಾವಿರಾರು ರೂ. ಮೌಲ್ಯದ ಸೊತ್ತು ನಾಶ: ದೂರು ದಾಖಲು Read More »










