ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ
ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ ಚಿಕ್ಕಮಗಳೂರು: ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಾ.7 ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. ಕಳೆದ ಐದು ವರ್ಷಗಳಿಂದ ತಮ್ಮ ಸಮಸ್ಯೆಗಳಿಗೆ ಕಿವಿಕೊಡದೆ ಕಣ್ಣು ಮುಚ್ಚಿ ಕುಳಿತು, ಚುನಾವಣೆ ಬಂದ ಕೂಡಲೇ ಉಡುಗೊರೆ ನೀಡಲು ಮುಂದಾದ ಜನಪ್ರತಿನಿಧಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸೀರೆಗಳಿಗೆ ಬೆಂಕಿ ಹಚ್ಚಿದ ಯುವಕ, […]
ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ Read More »










