ಟ್ರಕ್-ಬಸ್ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಪುಣೆ : ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಪುಣೆ ಸಮೀಪ ಭೀಕರ ಅಪಘಾತ ಸಂಭವಿಸಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದೆ. .ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಅಂಬೇಗಾಂವ್‌ನ ಸ್ವಾಮಿ ನಾರಾಯಣ ದೇಗುಲದ ಬಳಿ ನವಲೆ ಸೇತುವೆ ಬಳಿ ಅಪಘಾತ ಸಂಭವಿಸಿದೆ.ಸಕ್ಕರೆ ಮೂಟೆ ಸಾಗಿಸುತ್ತಿದ್ದ ಟ್ರಕ್ ಟೂರಿಸ್ಟ್ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ […]
ಟ್ರಕ್-ಬಸ್ ಡಿಕ್ಕಿ ಯಾಗಿ 4 ಸಾವು, 22 ಮಂದಿಗೆ ಗಾಯ Read More »










