ಶೂಟಿಂಗ್ ವೇಳೆ ಬಿದ್ದು ಗಾಯಗೊಂಡ ಅಮಿತಾಭ್ ಬಚ್ಚನ್
ಮುಂಬಯಿ : ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶೂಟಿಂಗ್ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೂಟಿಂಗ್ ವೇಳೆ ಬಿದ್ದ ಬಿರುಸಿಗೆ ಅಮಿತಾಭ್ ಬಚ್ಚನ್ ಪಕ್ಕೆಲುಬು ಬಳಿ ಗಾಯವಾಗಿವಾಗಿದೆ.‘ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಘಟನೆ ಸಂಭವಿಸಿದೆ.ಚಿತ್ರೀಕರಣ ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬಯಿಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮೇರುನಟರಾಗಿರುವ ಅಮಿತಾಭ್ ಬಚ್ಚನ್ ಎರಡು ಬಾರಿ ಕೋವಿಡ್ ಗೆದ್ದಿದ್ದರು. ದೇಹದ ಕೆಲವೊಂದು ಅಂಗಾಂಗಗಳು ವೈಫಲ್ಯವಾಗಿದ್ದವು ಎಂದು ಅಮಿತಾಭ್ ಹೇಳಿಕೊಂಡಿದ್ದರು. ಆಗ ಕೆಲವು ಅಂಗಾಂಗಗಳು ಕೆಲಸ […]
ಶೂಟಿಂಗ್ ವೇಳೆ ಬಿದ್ದು ಗಾಯಗೊಂಡ ಅಮಿತಾಭ್ ಬಚ್ಚನ್ Read More »










