ಮೋದಿ ಉಪನಾಮ ಅವಹೇಳನ : ತಡೆಯಾಜ್ಞೆ ನೀಡಲು ಕೋರ್ಟ್ ನಕಾರ
ಅರ್ಜಿ ವಜಾಗೊಳಿಸಿದ ನ್ಯಾಯಾಲಯ ಸೂರತ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೋದಿ ಉಪನಾಮದ ಅವಹೇಳನಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದೆ.ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು. ಸೂರತ್ […]
ಮೋದಿ ಉಪನಾಮ ಅವಹೇಳನ : ತಡೆಯಾಜ್ಞೆ ನೀಡಲು ಕೋರ್ಟ್ ನಕಾರ Read More »










