ಕುಂದಾಪುರ ಭಾಷಾ ಅಕಾಡೆಮಿ ಸ್ಥಾಪನೆ : ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಿಗೆ ಮನವಿ
ಕುಂದಾಪುರ : ಕನ್ನಡ ಭಾಷಾ ಅಕಾಡೆಮಿ ರಚನೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ವಿ. ಸುನೀಲ್ ಕುಮಾರ್ ಜೊತೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಕುಂದಾಪುರ ಭಾಷಾ ಅಕಾಡೆಮಿಗೆ ರಚನೆ ಕುರಿತಂತೆ ಮನವಿ ನೀಡಿದ್ದು, ಈಗಾಗಲೇ ಮಂಗಳೂರು ವಿವಿಯಲ್ಲಿ ಅಧ್ಯಯನ ಪೀಠ ರಚನೆಗೆ ಆದೇಶ ಆಗಿದೆ. ಅಲ್ಲಿ ಶೈಕ್ಷಣಿಕ, ಸಂಶೋಧನೆ ಮೊದಲಾದ ಅಧ್ಯಯನಾತ್ಮಕ ಚಟುವಟಿಕೆಗಳು ನಡೆಯಲಿವೆ. ಇದು ಕುಂದಾಪುರ ಭಾಷೆಯ ಕುರಿತು ಮುಂದಿನ […]
ಕುಂದಾಪುರ ಭಾಷಾ ಅಕಾಡೆಮಿ ಸ್ಥಾಪನೆ : ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಿಗೆ ಮನವಿ Read More »










