ಹಿರಿಯ ನಟ ಅನಂತ್ ನಾಗ್ ಇಂದು ಬಿಜೆಪಿ ಸೇರ್ಪಡೆ
ಪ್ರಧಾನಿ ಮೋದಿಯ ಕಟ್ಟಾ ಅಭಿಮಾನಿ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿರುವ ಹಿರಿಯ ನಟ ಅನಂತ್ ನಾಗ್ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ. ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಾಸಕ, ಪರಿಷತ್ ಸದಸ್ಯರಾಗಿ […]
ಹಿರಿಯ ನಟ ಅನಂತ್ ನಾಗ್ ಇಂದು ಬಿಜೆಪಿ ಸೇರ್ಪಡೆ Read More »









