ತಾನು ಪಕ್ಷದಿಂದ ಹೊರಹೋಗಲು ರಾಹುಲ್ ಗಾಂಧಿಯೇ ಕಾರಣ ಎಂದು ಆಜಾದ್ ಆರೋಪ
ಕಾಂಗ್ರೆಸ್‌ನಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ದೆಹಲಿ : ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ಮಾಡಿರುವ ಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್ ತಾನು ಪಕ್ಷದಿಂದ ಹೊರಹೋಗಲು ರಾಹುಲ್ ಗಾಂಧೀಯೇ ಕಾರಣ ಎಂದಿದ್ದಾರೆ. ಇಂದು ನಾನು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲದಿರುವುದಕ್ಕೆ ರಾಹುಲ್ ಗಾಂಧಿಯೇ ಮುಖ್ಯ ಕಾರಣ. ಕಾಂಗ್ರೆಸ್‌ನಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ಎಂದು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ […]
ತಾನು ಪಕ್ಷದಿಂದ ಹೊರಹೋಗಲು ರಾಹುಲ್ ಗಾಂಧಿಯೇ ಕಾರಣ ಎಂದು ಆಜಾದ್ ಆರೋಪ Read More »










