ಕಾಂಗ್ರೆಸ್‌ಗೆ ಈಗ ಲೆಟರ್ ಬಾಂಬ್ ಸಂಕಷ್ಟ
ಡಿಕೆಶಿಗೆ ವಿರುದ್ಧ ಸಿದ್ದರಾಮಯ್ಯ ಹೈಕಮಾಂಡ್‌ಗೆ ಬರೆದಿದ್ದಾರೆ ಎನ್ನಲಾದ ಪತ್ರ ವೈರಲ್ ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೋನಿಯಾ ಗಾಂಧಿಗೆ ಸಿದ್ದರಾಮಯ್ಯ ಬರೆದಿದ್ದಾರೆ ಎನ್ನಲಾಗಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ವೈರಲ್ ಆಗಿದ್ದು, ಇದು ಕಾಂಗ್ರೆಸಿನ ಒಳ ಬೇಗುದಿಯನ್ನು ಇನ್ನಷ್ಟು ಹೆಚ್ಚಿಸಿದೆ.ಈ ಪತ್ರಕ್ಕೆ ಸ್ಪಷ್ಟೀಕರಣ ನೀಡಿರುವ ಸಿದ್ದರಾಮಯ್ಯ, ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಬಿರುಕು ಮೂಡಿಸಲು ನಕಲಿ ಪತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ಹೇಳಿದ್ದಾರೆ. ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ […]
ಕಾಂಗ್ರೆಸ್‌ಗೆ ಈಗ ಲೆಟರ್ ಬಾಂಬ್ ಸಂಕಷ್ಟ Read More »









