ಫೆಬ್ರವರಿ ತಿಂಗಳಲ್ಲಿ 45 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್ಆ್ಯಪ್ ಖಾತೆ ಬ್ಯಾನ್
ಸೇವಾ ಷರತ್ತುಗಳ ಉಲ್ಲಂಘನೆಯನ್ನು ಆಧರಿಸಿ ಈ ಕ್ರಮ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್ಆ್ಯಪ್ ಫೆಬ್ರವರಿ ತಿಂಗಳಲ್ಲಿ 45 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಫೆಬ್ರವರಿ 1ರಿಂದ 28ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್ಆ್ಯಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 4,597,400 ವಾಟ್ಸ್ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು […]
ಫೆಬ್ರವರಿ ತಿಂಗಳಲ್ಲಿ 45 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್ಆ್ಯಪ್ ಖಾತೆ ಬ್ಯಾನ್ Read More »










