ಧಾರವಾಡ, ಯಾದಗಿರಿ ಜಿಲ್ಲೆಯ ರೈತರಿಗೂ ವಕ್ಫ್ ಶಾಕ್ : ಅನ್ನದಾತ ಕಂಗಾಲು
ನೂರಾರು ಎಕರೆ ಭೂಮಿ ಸದ್ದಿಲ್ಲದೆ ವಕ್ಫ್‌ಗೆ ವರ್ಗಾವಣೆಯಾದದ್ದು ಹೇಗೆ ಎಂಬ ಪ್ರಶ್ನೆ ಬೆಂಗಳೂರು: ದೇಶಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಕಾಯ್ದೆಯ ಬಿಸಿ ಇದೀಗ ಧಾರವಾಡ ಮತ್ತು ಯಾದಗಿರಿ ಜಿಲ್ಲೆಗಳಿಗೆ ವಿಸ್ತರಿಸಿದೆ. ಧಾರವಾಡ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೂರಾರು ರೈತರ ಕೃಷಿಭೂಮಿ ಅವರಿಗರಿವಿಲ್ಲದೆ ವಕ್ಫ್ ಬೋರ್ಡ್‌ಗೆ ವರ್ಗಾವಣೆಯಾಗಿದೆ. ಕಂದಾಯ ಇಲಾಖೆಯಿಂದ ನೋಟಿಸ್ ಬಂದ ಬಳಿಕ ಎಚ್ಚೆತ್ತಿರುವ ಇಲ್ಲಿನ ರೈತರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಧಾರವಾಡದಲ್ಲಿ ಕೆಲ ರೈತರ ಜಮೀನಿನ ಪಹಣಿಯಲ್ಲಿ ಕೆಲವು ವರ್ಷಗಳ ಹಿಂದೆಯೇ ವಕ್ಫ್ ಹೆಸರು ದಾಖಲಾಗಿರುವುದು […]
ಧಾರವಾಡ, ಯಾದಗಿರಿ ಜಿಲ್ಲೆಯ ರೈತರಿಗೂ ವಕ್ಫ್ ಶಾಕ್ : ಅನ್ನದಾತ ಕಂಗಾಲು Read More »