ರೂಪೇಶ್ ಶೆಟ್ಟಿ ಬಿಗ್‌ಬಾಸ್ ವಿನ್ನರ್
60 ಲ.ರೂ. ಬಹುಮಾನ ಬೆಂಗಳೂರು: ರಿಯಾಲಿಟಿ ಶೋ ಬಿಗ್‌ಬಾಸ್ 9ರ ನಟ ರೂಪೇಶ್ ಶೆಟ್ಟಿ ಗೆದ್ದಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ ರೂಪೇಶ್ ಶೆಟ್ಟಿ ಹೆಸರು ಮಾಡಿದ್ದರು. ರೂಪೇಶ್ ಶೆಟ್ಟಿ ವಿಜೇತರಾಗಿದ್ದರೆ, ಅವರಿಗೆ ಪ್ರಬಲ ಪೈಪೋಟಿ ನೀಡಿದ್ದ ರಾಕೇಶ್ ಅಡಿಗ ರನ್ನರ್ ಅಪ್ ಆಗಿದ್ದಾರೆ.ರೂಪೇಶ್ ಶೆಟ್ಟಿ ಒಟಿಟಿ ಮೂಲಕ ಬಿಗ್ ಬಾಸ್ ಸ್ಪರ್ಧಿಯಾಗಿ ಆಯ್ಕೆಯಾಗಿ ಮುಖ್ಯ ರಿಯಾಲಿಟಿ ಶೋ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ, ಉಳಿದ ಎಲ್ಲ ಸ್ಪರ್ಧಿಗಳಿಗೆ ಪೈಪೋಟಿ ನೀಡಿದ್ದರು. ಒಟಿಟಿಯಲ್ಲೂ ರೂಪೇಶ್ ಶೆಟ್ಟಿ ಟಾಪರ್ ಆಗಿದ್ದರು.ಬಿಗ್ […]
ರೂಪೇಶ್ ಶೆಟ್ಟಿ ಬಿಗ್‌ಬಾಸ್ ವಿನ್ನರ್ Read More »










