ಕೆಎಂಎಫ್ – ಅಮುಲ್ ಸಂಸ್ಥೆಗಳ ವಿಲೀನವಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ : ಕೆಎಮ್‌ಎಫ್ ಎಮ್‌ಡಿ ಬಿ.ಸಿ ಸತೀಶ್
ಬೆಂಗಳೂರು : ಕರ್ನಾಟಕದ ಕೆಎಂಎಫ್ ಮತ್ತು ಗುಜರಾತ್ ನ ಅಮುಲ್ ಸಂಸ್ಥೆಗಳ ವಿಲೀನವಿಲ್ಲ.. ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕೆಎಮ್‌ಎಫ್ ಎಮ್‌ಡಿ ಬಿ.ಸಿ ಸತೀಶ್ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಲವು ದೇಶದ ಎರಡನೇ ಅತಿ ದೊಡ್ಡ ಸರ್ಕಾರಿ ಹಾಲು ಮಹಾಮಂಡಲ ಸಂಸ್ಥೆಯಾಗಿದ್ದು, 26 ಲಕ್ಷ ರೈತ ಕುಟುಂಬ ಹಾಗೂ ಕೋಟ್ಯಂತರ ಗ್ರಾಹಕರಿಂದ ಗಟ್ಟಿಯಾಗಿ ನೆಲೆಯೂರಿದ್ದು, ಮತ್ತೊಂದು ಸಹಕಾರ ಮಂಡಲದೊಂದಿಗೆ ವಿಲೀನ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾರೂ ಆತಂಕ ಪಡುವಂತಿಲ್ಲ ಎಂದು ವ್ಯವಸ್ಥಾಪಕ ನಿರ್ದೇಶಕ […]










