ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ
ಬೆಂಗಳೂರು : ಮಾ.25 ರಂದು ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ ನಗರದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಧಾನಿ, ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲು ಹೆಲಿಕಾಪ್ಟರ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ ಎಂದು ಸರ್ಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ. ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮತ್ತು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲು ಮೋದಿ ಮಧ್ಯಾಹ್ನ ಬೆಂಗಳೂರಿಗೆ ಹಿಂತಿರುಗಲಿದ್ದಾರೆ. ನಂತರ […]
ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಭೇಟಿ Read More »










