ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಗೊಂದಲ ಶುಕ್ರವಾರ ಕಾಂಗ್ರೆಸ್‌ನಿಂದ ರಾಜ ಭವನ ಚಲೋ ಪ್ರತಿಭಟನೆ
ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಶುಕ್ರವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಕುರಿತಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾಳೆ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ ಎಂದು ಆರೋಪಿಸಿದರು. ಕೇಂದ್ರ ಸರಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ. […]
ಎಸ್ಸಿ, ಎಸ್ಟಿ ಮೀಸಲಾತಿಯಲ್ಲಿ ಗೊಂದಲ ಶುಕ್ರವಾರ ಕಾಂಗ್ರೆಸ್‌ನಿಂದ ರಾಜ ಭವನ ಚಲೋ ಪ್ರತಿಭಟನೆ Read More »










