ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ
ಕಾಸರಗೋಡು: ಜಿಲ್ಲೆಯ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದಿಂದ ಕೊಡಲ್ಪಡುವ ತೆಂಕಬೈಲು ಪ್ರಶಸ್ತಿಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಭಾಗವತರು, ಹಿಮ್ಮೇಳದ ಗುರು ಮೋಹನ ಬೈಪಾಡಿತ್ತಾಯರಿಗೆ ಉಜಿರೆಯ ಓಡಲದ ಶ್ರೇಯ ನಿವಾಸದಲ್ಲಿ ಪ್ರದಾನಿಸಲಾಯಿತು. ಪ್ರಶಸ್ತಿಯ ಪ್ರಾಯೋಜಕ ಮತ್ತು ಭಾಗವತ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ಹಿಮ್ಮೇಳ ಕಲಾವಿದ ಚಂದ್ರಶೇಖರ ಭಟ್ ಕೊಂಕಣಾಜೆ, ಉಪನ್ಯಾಸಕ, ಕಲಾವಿದ ಜಯಪ್ರಕಾಶ ನಾಕೂರು, ಹವ್ಯಾಸಿ ಭಾಗವತ ವೆಂಕಟ್ರಮಣ ರಾವ್ ಬನ್ನೆಂಗಳ, ಉಪನ್ಯಾಸಕ ಪ್ರೊ. ಜಿ. ಪಿ. ಹೆಗಡೆ ಮೋಹನ […]
ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ Read More »









